ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಲು ಇಂದು ಡೆಡ್ ಲೈನ್..!

0
430

ಚಿಕ್ಕಮಗಳೂರು: 6ನೇ ವೇತನ ಆಯೋಗ ವರದಿ ಜಾರಿ ಮಾಡುವಂತೆ ಬೇಡಿಕೆ ಮುಂದಿಟ್ಟು ಕಳೆದ 12 ದಿನಗಳಿಂದ ಸಾರಿಗೆ ನೌಕರರು ಪ್ರತಿಭಟನೆ ಮಾಡುತ್ತಿದ್ದಾರೆ. ಆದ್ರೆ ಇದಕ್ಕೆ ಸರ್ಕಾರ ನಿರಾಕರಿಸಿದ್ರು ನೌಕರರು ಪ್ರತಿಭಟನೆ ಮುಂದುವರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ವಿಭಾಗದ ಡಿಪೋ ಅಧಿಕಾರಿಗಳು ನೌಕರರು ಕರ್ತವ್ಯಕ್ಕೆ ಹಾಜರಾಗಲು ಏಪ್ರಿಲ್ 19ರ ಡೆಡ್ ಲೈನ್ ನೀಡಿದ್ದಾರೆ.

ಚಿಕ್ಕಮಗಳೂರು ವಿಭಾಗದ 6 ಡಿಪೋ ಮ್ಯಾನೇಜರ್ಗಳು ತಮ್ಮ ನೌಕರರಿಗೆ ನೋಟಿಸ್ ಮೂಲಕ ಸೂಚನೆ ನೀಡಿದ್ದಾರೆ. ಏಪ್ರಿಲ್19ರ ಒಳಗೆ ಕರ್ತವ್ಯಕ್ಕೆ ಹಾಜರಾಗದಿದ್ದರೆ ನೌಕರರನ್ನ ಬೇರೆ ಕಡೆಗೆ ವರ್ಗಾವಣೆ ಮಾಡುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here