ಸಿಡಿಲು ಬಡಿದು ಕೃಷಿ ಚಟುವಟಿಕೆಯಲ್ಲಿ ನಿರತನಾಗಿದ್ದ ಯುವಕ ಮೃತ್ಯು !

0
1093

ಸೊರಬ : ಕೃಷಿ ಚಟುವಟಿಕೆಯಲ್ಲಿ ನಿರತನಾಗಿದ್ದ ಯುವ ರೈತನೊಬ್ಬ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ತಾಲೂಕಿನ ಇಂಡುವಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.

ಇಂಡುವಳ್ಳಿ ಗ್ರಾಮದ ಗೌತಮ್ ನಾಗರಾಜ (23) ಮೃತ ದುರ್ಧೈವಿಯಾಗಿದ್ದು, ಗ್ರಾಮದ ಸರ್ವೆ ನಂ 121/2 ರಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತಾಗಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಗೌತಮ್ ಮೃತ ಪಟ್ಟಿದ್ದಾರೆ.

ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here