ಸೆ. 30ರಂದು ಹೊಸನಗರ ನ್ಯಾಯಾಲಯದಲ್ಲಿ ಮೆಗಾ ಲೋಕ್ ಅದಾಲತ್

0
307

ಹೊಸನಗರ: ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 30ರ ಗುರುವಾರ ಮೆಗಾ ಲೋಕ್ ಅದಾಲತ್ ಸೌಲಭ್ಯವನ್ನು ಕಲ್ಪಿಸಿರುವುದಾಗಿ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

ಈ ಲೋಕ್ ಅದಾಲತ್ ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ವರದಿ : ಉಡುಪಿ ಎಸ್ ಸದಾನಂದ ಹೊಸನಗರ 8277173177
ಜಾಹಿರಾತು

LEAVE A REPLY

Please enter your comment!
Please enter your name here