ಹಿಜಾಬ್ ಹಾಕಿಕೊಂಡೆ ಕರ್ತವ್ಯ ನಿರ್ವಹಿಸಿದ ಆಸ್ಪತ್ರೆ ಸಿಬ್ಬಂದಿ !

0
555

ಮೂಡಿಗೆರೆ: ದೇಶಾದ್ಯಂತ ಹಿಜಾಬ್ ವಾತಾವರಣ ಉಂಟಾದರೇ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯ ಮುಸ್ಲಿಂ ಯುವತಿಯರು ಹಿಜಾಬ್ ಹಾಕಿಕೊಂಡೆ ಕರ್ತವ್ಯ ನಿರ್ವಹಿಸುವುದರ ಮೂಲಕ ಮೂಡಿಗೆರೆ ತಾಲ್ಲೂಕು ಆಡಳಿತ ಹಿಜಾಬ್‍ಗೆ ಹೆಚ್ಚು ಒತ್ತು ನೀಡಿದಂತಾಗಿದೆ.

ಕೋರ್ಟ್‌ನ ತೀರ್ಪನ್ನು ಉಲ್ಲಂಘಿಸಿ ನ್ಯಾಯಾಲಯಕ್ಕೆ ಅವಮಾನ ಮಾಡಿದಂತಹ ಆಸ್ಪತ್ರೆಯ ತಾಲ್ಲೂಕು ವೈದ್ಯಾಧಿಕಾರಿಗಳ ಮೇಲೆ ಕ್ರಮ ಜರುಗಿಸುವಂತೆ ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲು ತೀರ್ಮಾನಿಸಿರುವುದಾಗಿ ವಿಹೆಚ್‍ಪಿಯ ತಾಲ್ಲೂಕು ಅಧ್ಯಕ್ಷ ಸಾಲುಮರ ಮಹೇಶ್ ಎಚ್ಚರಿಕೆ ನೀಡಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here