ಹುಲಿ ದಾಳಿಗೆ ಮತ್ತೊಂದು ಹಸು ಬಲಿ ! ಆತಂಕದಲ್ಲಿ ರೈತರು

0
463

ಮೂಡಿಗೆರೆ : ತಾಲ್ಲೂಕಿನ ಅರೆಕೊಡುಗೆ ಗ್ರಾಮದ ಯಶವಂತ್ ಎನ್ನುವವರ ತೋಟದಲ್ಲಿ ಹುಲಿ ದಾಳಿಗೆ ಹಸುವೊಂದು ಬಲಿಯಾದ್ದು ಇದರೊಂದಿಗೆ ತಾಲ್ಲೂಕಿನಲ್ಲಿ ಒಂದೇ ತಿಂಗಳಲ್ಲಿ ಹುಲಿ ದಾಳಿಗೆ ನಾಲ್ಕು ಜಾನುವಾರುಗಳು ಬಲಿಯಾಗಿವೆ.

ಮೇಯಲು ಹೋಗಿದ್ದ ಹಸು ಮನೆಗೆ ಬಾರದ ಹಿನ್ನೆಲೆಯಲ್ಲಿ ಶೋಧಿಸಿದಾಗ ಮೃತದೇಹ ಪತ್ತೆಯಾಗಿದೆ. ತಾಲ್ಲೂಕಿನ ಕೆಲವು ಪ್ರದೇಶಗಳಲ್ಲಿ ಆಗಿಂದಾಗ್ಗೆ ಹುಲಿ ದಾಳಿ ನಡೆಸುತ್ತಿದ್ದು ಇದರಿಂದ ಜನ ಆತಂಕಗೊಂಡಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here