ಹೊಸನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಳಿಸಿದ ವಿಶಾಖ ಮಳೆ !

0
1484

ಹೊಸನಗರ : ಮಳೆ(ಲೆ)ನಾಡಿನ ತವರೂರು ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಮೊಟ್ಟಮೊದಲ ಬಾರಿಗೆ ಎಂಬಂತೆ ವಿಶಾಖ ಮಳೆ ಶುಕ್ರವಾರ ಮಧ್ಯಾಹ್ನದಿಂದ ಸುರಿಯುತ್ತಿದ್ದ ಶನಿವಾರದ ಬೆಳಗಿನಜಾವ ದವರೆಗೂ ಮಳೆ ಬೀಳುತ್ತಿದ್ದು ಶನಿವಾರ ಬೆಳಗ್ಗೆ ಮಳೆ ವಿರಾಮ ಕಾಣಿಸಿದ್ದು ಮಧ್ಯಾಹ್ನ ಮತ್ತೆ ಅಬ್ಬರದಿಂದ ಬಂದ ಕಾರಣ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

ಬಾರಿ ಮಳೆಗೆ ನೀರು ರಸ್ತೆ ಮೇಲೆ ಹರಿದಿದ್ದರಿಂದ ಪಾದಚಾರಿಗಳ ಗೋಳು ಹೇಳತೀರದ್ದಾಗಿದ್ದು ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here