ಹೊಸನಗರದಲ್ಲಿ ವಿಶೇಷ ಲಸಿಕಾ ಅಭಿಯಾನಕ್ಕೆ ಅದ್ಧೂರಿ ಚಾಲನೆ

0
534

ಹೊಸನಗರ : ರಾಜ್ಯಾದ್ಯಂತ ಹಮ್ಮಿಕೊಂಡಿರುವ ವಿಶೇಷ ಲಸಿಕಾ ಅಭಿಯಾನಕ್ಕೆ ಹೊಸನಗರದ ಮಾವಿನಕೊಪ್ಪ ಬಡಾವಣೆಯಲ್ಲಿ ತಹಶೀಲ್ದಾರ್ ಹಾಗೂ ದಂಡಾಧಿಕಾರಿಗಳಾದ ವಿ.ಎಸ್ ರಾಜೀವ್ ರವರು ಅದ್ಧೂರಿಯಾಗಿ ಚಾಲನೆ ನೀಡಿದರು.

ತಾಲೂಕಿನ 10 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಜಿಲ್ಲೆಯಲ್ಲಿ 80 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕಾಡಳಿತ ಸಿಬ್ಬಂದಿಗಳಾದ ಸುಧೀಂದ್ರ, ಕೌಶಿಕ್, ಗಣೇಶ್, ಗ್ರಾಮ ಪಂಚಾಯತ್ ಸದಸ್ಯ ಮಹೇಂದ್ರ, ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ : ಉಡುಪಿ ಎಸ್ ಸದಾನಂದ ಹೊಸನಗರ 8277173177
ಜಾಹಿರಾತು

LEAVE A REPLY

Please enter your comment!
Please enter your name here