ಹೊಸನಗರ: ಸಾಗರದಿಂದ ಹೊಸನಗರಕ್ಕೆ ವಿದ್ಯುತ್ ಸರಬರಾಜು ಮಾಡುವ 33 ಕೆವಿ ವಿದ್ಯುತ್ ಮಾರ್ಗ ನಿರ್ವಹಣೆ ಹಾಗೂ ಜಂಗಲ್ ಕಟಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಜೂ.6ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ನಿಟ್ಟೂರು, ಹರತಾಳು, ಹರಿದ್ರಾವತಿ, ಮಾರುತಿಪುರ, ಎಂ.ಗುಡ್ಡೆಕೊಪ್ಪ ಹುಂಚ, ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
Related
You cannot copy content of this page