23.2 C
Shimoga
Sunday, November 27, 2022

ಹೊಸನಗರ ; ಇಂದು ವಿದ್ಯುತ್ ವ್ಯತ್ಯಯ

ಹೊಸನಗರ: ಇಲ್ಲಿನ ಮೆಸ್ಕಾಂ ಉಪವಿಭಾಗದಲ್ಲಿ ನ.16ರ ಬುಧವಾರ ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 1-30 ವರೆಗೆ ಎಫ್-4 ಕಾಳಿಕಾಪುರ ಫೀಡರಿಗೆ ಹೆಚ್ಚುವರಿ ಫೀಡರ್ ಅಳವಡಿಕೆ ಕಾಮಗಾರಿ ಹಾಗೂ ಸಾಗರ-ಹೊಸನಗರ 33 ಕೆ.ವಿ ವಿದ್ಯುತ್ ಮಾರ್ಗದ ನಿರ್ವಹಣೆ ಕಾರಣ ತಾಲೂಕಿನ ಜೇನಿ, ಮಾರುತೀಪುರ, ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿಗಳು ಸೇರಿದಂತೆ ಟೌನ್ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!