ಹೊಸನಗರ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೋಲಿ ರೆಡೀಮರ್ ಎಜುಕೇಷನಲ್ ಇನ್ಸ್ಟಿಟ್ಯೂಷನ್ ಹೊಸನಗರ ಕಾಲೇಜಿನ ವಿದ್ಯಾರ್ಥಿನಿ ಮಿಸ್ಬಾ 560 ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ನಗರ ನಿವಾಸಿ ಹಂಝ ಮತ್ತು ರಮ್ಲತ್ ದಂಪತಿಯ ಪುತ್ರಿಯಾಗಿದ್ದಾರೆ.
ಇನ್ನೂ ಇದೇ ಕಾಲೇಜಿನ ಇನ್ನೊಬ್ಬಳು ವಿದ್ಯಾರ್ಥಿನಿ ಸಫ್ರಿನ್ 543 ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.