ಹೊಸನಗರ ಪಟ್ಟಣ ಹಾಗೂ ತಾಲೂಕಿನ ವಿವಿಧಡೆ ಬುಧವಾರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

0
1102

ಹೊಸನಗರ : ಪಟ್ಟಣ ಹಾಗೂ ತಾಲೂಕಿನ ಜೇನಿ, ಎಂ. ಗುಡ್ಡೆಕೊಪ್ಪ, ಮಾರುತಿಪುರ ಗ್ರಾಮಪಂಚಾಯಿತಿಯ ಪ್ರದೇಶಗಳಲ್ಲಿ ಏಪ್ರಿಲ್ 27ರ ಬುಧವಾರ ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆವರೆಗೆ ಎಫ್ 4 ಕಾಳಿಕಾಪುರ ಫೀಡರ್ಗೆ ಹೆಚ್ಚುವರಿ ಫೀಡರ್ ಅಳವಡಿಸುವ ಕಾಮಗಾರಿ ಸಲುವಾಗಿ ವಿದ್ಯುತ್ ವ್ಯತ್ಯಯಗೊಳ್ಳಲಿದೆ ಎಂದು ಮೆಸ್ಕಾಂನ ಪಾಲನೆ ಮತ್ತು ನಿರ್ವಹಣೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಚಂದ್ರಶೇಖರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದು, ಗ್ರಾಹಕರು ಸಹಕರಿಸಬೇಕೆಂದು ಅವರು ಕೋರಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here