ಹೊಸನಗರ : ವಿದ್ಯಾರ್ಥಿ ಜೀವನದ ಪ್ರಮುಖ ಕಾಲಘಟ್ಟವಾದ SSLC ಪರೀಕ್ಷೆ ಯಾವುದೇ ಅಡಚಣೆ ಇಲ್ಲದೆ ಯಶಸ್ವಿಯಾಗಿ ಪ್ರಾರಂಭ

0
487

ಹೊಸನಗರ: ವಿದ್ಯಾರ್ಥಿ ಜೀವನದ ಪ್ರಮುಖ ಕಾಲಘಟ್ಟವಾದ ಎಸ್ಎಸ್ಎಲ್ಸಿ ಪರೀಕ್ಷೆ ಯಾವುದೇ ಅಡಚಣೆ ಇಲ್ಲದೆ ಯಶಸ್ವಿಯಾಗಿ ಪ್ರಾರಂಭವಾಗಿದೆ.

ಕಳೆದೆರಡು ವರ್ಷದಿಂದ ಮಹಾಮಾರಿ ಕೊರೊನಾ ದೆಸೆಯಿಂದ ಪರೀಕ್ಷೆ ಆತಂಕಗೊಂಡಿದ್ದು ಇಂದು ಕೊರೊನಾ ಮುಂಜಾಗ್ರತಾ ಕ್ರಮ ಅನುಸರಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪನವರು ಪರೀಕ್ಷೆಗೆ ಚಾಲನೆ ನೀಡಿದರು.

ತಾಲೂಕಿನ 9 ಕೇಂದ್ರಗಳಲ್ಲಿ 1620 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here