ಹೊಸನಗರ ; ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಗಿರೀಶ್ ಬಿ.ಸಿ ಹಾಗೂ ಸಬ್ಇನ್ಸ್‌ಪೆಕ್ಟರ್ ಆಗಿ ನೀರರಾಜ್ ಬಿ. ನರಲಾರ ಅಧಿಕಾರ ಸ್ವೀಕಾರ

0
2594

ಹೊಸನಗರ: ಇಲ್ಲಿನ ಸರ್ಕಲ್ ಇನ್ಸ್‌ಪೆಕ್ಟರ್‌ರಾಗಿ ಗಿರೀಶ್ ಬಿ.ಸಿ ಹಾಗೂ ಸಬ್‌ಇನ್ಸ್‌ಪೆಕ್ಟರ್‌ರಾಗಿ ನೀರರಾಜ್ ಬಿ. ನರಲಾರರವರು ಅಧಿಕಾರಿ ಸ್ವೀಕರಿಸಿದ್ದಾರೆ.

ಈ ಹಿಂದೆ ಸರ್ಕಲ್ ಇನ್ಸ್‌ಪೆಕ್ಟರ್‌ರಾಗಿ ಸೇವೆ ಸಲ್ಲಿಸುತ್ತಿದ್ದ ಮಧುಸೂದನ್‌ರವರು ಬೆಂಗಳೂರಿಗೆ ಹಾಗೂ ಸಬ್‌ಇನ್ಸ್‌ಪೆಕ್ಟರ್‌ರಾಗಿ ಸೇವೆ ಸಲ್ಲಿಸುತ್ತಿದ್ದ ರಾಜೇಂದ್ರನಾಯ್ಕ್ ರವರು ಉಡುಪಿಯ ಬ್ರಹ್ಮಾವರಕ್ಕೆ ವರ್ಗಾವಣೆ ಆಗಿರುವುದರಿಂದ ಅವರ ಸ್ಥಾನಕ್ಕೆ ಸಾಗರದಲ್ಲಿ ಸೇವೆ ಸಲ್ಲಿಸುತ್ತಿದ್ದ ಗಿರೀಶ್‌ರವರು ಹಾಗೂ ದಾವಣಗೆರೆ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನೀಲರಾಜ್ ಬಿ. ನರಲಾರರವರು ಹೊಸನಗರ ಠಾಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here