ಶಿವಮೊಗ್ಗದಲ್ಲಿ ವಿಮಾನ ಹಾರಾಟ ; ಟಿಕೆಟ್ ಬುಕ್ಕಿಂಗ್ ಯಾವಾಗಿಂದ ಶುರುವಾಗುತ್ತೆ ಗೊತ್ತಾ ?

0 43

ಶಿವಮೊಗ್ಗ: ಇಲ್ಲಿನ ಸೋಗಾನೆಯ ವಿಮಾನ ನಿಲ್ದಾಣದಿಂದ ಆಗಸ್ಟ್ 11 ರಿಂದ ವಿಮಾನ ಹಾರಾಟ ಆರಂಭವಾಗಲಿದ್ದು, ಜುಲೈ 20 ರಿಂದ ವಿಮಾನದ ಟಿಕೆಟ್ ಬುಕ್ಕಿಂಗ್‌ಗೆ ಚಾಲನೆ ನೀಡಲಾಗುತ್ತದೆ ಎಂದು ಇಂಡಿಗೊ ವಿಮಾನಯಾನ ಸಂಸ್ಥೆಯ ಹುಬ್ಬಳ್ಳಿ ವಲಯದ ಮುಖ್ಯಸ್ಥ ಮನೋಜ್ ಪ್ರಭು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮೇಕ್ ಮೈ ಟ್ರಿಪ್ ಹಾಗೂ ಇಂಡಿಗೊ ಸಂಸ್ಥೆಯ ಅಧಿಕೃತ ವೆಬ್‌ಸೈಟ್ http://www.goindigo.in ಮೂಲಕ ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಬಹುದು ಎಂದು ಹೇಳಿದರು.

Leave A Reply

Your email address will not be published.

error: Content is protected !!