ಹೊಸನಗರ ಟೌನ್ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆ ಕರೆಂಟ್ ಇರಲ್ಲ !

0 48

ಹೊಸನಗರ : ಸಾಗರದಿಂದ ಹೊಸನಗರಕ್ಕೆ ವಿದ್ಯುತ್‌ ಸರಬರಾಜು ಮಾಡುವ 33 ಕೆವಿ ವಿದ್ಯುತ್ ಮಾರ್ಗ ನಿರ್ವಹಣೆ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಆ.20ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ತಾಲೂಕಿನ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ, ಸೊನಲೆ ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave A Reply

Your email address will not be published.

error: Content is protected !!