ಹೊಸನಗರ ; ಮೂಲೆಗದ್ದೆ ಮಠಕ್ಕೆ ಗೀತಾ ಶಿವರಾಜ್‌ಕುಮಾರ್ ಭೇಟಿ

0 462

ಹೊಸನಗರ : ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರು ಗುರುವಾರ ಮೂಲೆಗದ್ದೆ ಮಠಕ್ಕೆ ಭೇಟಿ ನೀಡಿ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.

ಅರಣ್ಯ ಮತ್ತು ಕೈಗಾರಿಕಾ ನಿಗಮ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಖ್ಯಾತ ಚಲನಚಿತ್ರ ನಟ ಶಿವರಾಜ್‌ಕುಮಾರ್, ಶಾಸಕ ಗೋಪಾಲಕೃಷ್ಣ ಬೇಳೂರು, ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ, ಕಾಂಗ್ರೆಸ್ ಜಿಲ್ಲಾ ಘಟಕ ಮಹಿಳಾ ಅಧ್ಯಕ್ಷೆ ಅನಿತಾ ಕುಮಾರಿ, ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಮತ್ತಿತರರು ಇದ್ದರು.

Leave A Reply

Your email address will not be published.

error: Content is protected !!