Shivamogga | ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗ್ಡೆ ಅಧಿಕಾರ ಸ್ವೀಕಾರ

0 457

ಶಿವಮೊಗ್ಗ : ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ನಾರಾಯಣ ಹೆಗಡೆ ಅವರು ಇಂದು ಅಧಿಕಾರ ವಹಿಸಿಕೊಂಡರು.


ವರ್ಗಾವಣೆ ಆದೇಶ ಹೊರಬಿದ್ದು 2 ದಿನಗಳ ನಂತರ ನೂತನ ಜಿಲ್ಲಾಧಿಕಾರಿಗಳು ಶಿವಮೊಗ್ಗ ಡಿ.ಸಿ.ಯಾಗಿ ಅಧಿಕಾರ ಸ್ವೀಕರಿಸಿ ಕಚೇರಿಯ ಎಲ್ಲಾ ವಿಭಾಗಕ್ಕೂ ಭೇಟಿ ನೀಡಿ ಸಿಬ್ಬಂದಿಗಳಿಂದ ಮಾಹಿತಿ ಪಡೆದರು.

ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಶಿವಲಿಂಗಪ್ಪ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್, ಜಿ.ಪಂ.ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಮತ್ತಿತರರು ಜಿಲ್ಲಾಧಿಕಾರಿಗಳಿಗೆ ಶುಭ ಕೋರಿದರು.

Leave A Reply

Your email address will not be published.

error: Content is protected !!