ಸೆ.03 ರಂದು ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ !

0 40

ರಿಪ್ಪನ್‌ಪೇಟೆ : ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಸೆ.03 ರಂದು ಬೆಳಿಗ್ಗೆ 9:30 ರಿಂದ ಸಂಜೆ 6:00 ಗಂಟೆವರೆಗೆ 110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ (ಗರ್ತಿಕೆರೆ), ಬೆಳ್ಳೂರು, ಅರಸಾಳು, ಕೋಡೂರು, ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ ಆದ್ದರಿಂದ ಗ್ರಾಹಕರು ಸಹಕರಿಸುವಂತೆ ರಿಪ್ಪನ್‌ಪೇಟೆ ಮೆಸ್ಕಾಂ ಇಂಜಿನಿಯರ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಈ ಹಿಂದೆ ಸೆ.2 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿತ್ತು. ಬದಲಾಗಿ ಸೆ.3 ರಂದು ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ತಿಳಿಸಲಾಗಿದೆ.

Leave A Reply

Your email address will not be published.

error: Content is protected !!