Chikkamagaluru | ಮಾ.21 ರಂದು ವಿದ್ಯುತ್ ವ್ಯತ್ಯಯ

0 166

ಚಿಕ್ಕಮಗಳೂರು : ಚಿಕ್ಕಮಗಳೂರು ನಗರ ಉಪವಿಭಾಗದ ಘಟಕ-1,2,3 ಮತ್ತು ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಮಾರ್ಗಗಳಲ್ಲಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 66/11 ಕೆ.ವಿ. ವಿ.ವಿ.ಕೇಂದ್ರಕ್ಕೆ ಮಾ.21 ರಂದು ವಿದ್ಯುತ್ ಅಡಚಣೆಯಾಗುತ್ತದೆ.

ಈ ಫೀಡರ್‌ಗಳ ವ್ಯಾಪ್ತಿಗೆ ಬರುವ 66/11 ಕೆ.ವಿ. ವಿದ್ಯುತ್ ವಿತರಣಾ ಗ್ರಾಮೀಣ ಮತ್ತು ನಗರ ಪ್ರದೇಶಗಳಾದ ಗೌರಿಕಾಲುವೆ, ಉಪ್ಪಳ್ಳಿ, ವಿಜಯಪುರ, ಕಲ್ಲುದೊಡ್ಡಿ, ನೆಹರು ನಗರ, ಮೂಗ್ತಿಹಳ್ಳಿ, ಮಲ್ಲಂದೂರು, ಶಿರವಾಸೆ, ಇಂದಾವರ, ಜೋಳ್‌ದಾಳ್, ಆವತಿ, ಬಸವನಹಳ್ಳಿ ಮುಖ್ಯ ರಸ್ತೆ, ಆರ್.ಜಿ. ರಸ್ತೆ, ಕೆ.ಎಂ. ರಸ್ತೆ, ಸುತ್ತ ಮುತ್ತಲಿನ ಪ್ರದೇಶಗಳಿಗೆ ಮಾರ್ಚ್ 21 ರಂದು ಬೆಳಿಗ್ಗೆ 10:00 ರಿಂದ ಸಂಜೆ 4:00 ಗಂಟೆಯವರೆಗೆ ವಿದ್ಯುತ್ ಅಡಚಣೆ ಉಂಟಾಗಲಿದೆ ಎಂದು ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!