ಹೊಸನಗರ

ಹೊಸನಗರ ; SAMA ಯೋಜನೆಯಡಿ ಪ.ಜಾ. ಮತ್ತು ಪ.ಪಂ.ದ ರೈತರಿಗೆ ಶೇ. 50 ಸಹಾಯಧನ ಲಭ್ಯ

ಹೊಸನಗರ ; 2024-25ನೇ ಸಾಲಿನ SAMA ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಅಡಿಕೆ ಸುಲಿಯುವ ಯಂತ್ರ, ಕಳೆ ಕೊಚ್ಚುವ ಯಂತ್ರ ಔಷಧಿ ಸಿಂಪಡಣಾ ಯಂತ್ರ ಖರೀದಿಸುವ ರೈತರಿಗೆ ಶೇ.50 ರ ಸಹಾಯಧನ ಲಭ್ಯವಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಆದ್ದರಿಂದ ಆಸಕ್ತ ರೈತರು ತೋಟಗಾರಿಕಾ ಇಲಾಖೆ ಹೊಸನಗರ ಅಧಿಕಾರಿಗಳಿಗೆ ಸಂಪರ್ಕಿಸಲು ಕೋರಲಾಗಿದೆ ಹಾಗೂ NAM ಯೋಜನೆಯಡಿ ಮಿನಿ ಟ್ರ್ಯಾಕ್ಟರ್ (20 HP) ಖರೀದಿಸಿದ ಒಬ್ಬ ಪ.ಪಂ.ದ ರೈತರಿಗೆ 1 ಲಕ್ಷ ರೂ. ಸಹಾಯಧನ ಕೂಡ ಲಭ್ಯವಿದೆ‌.

ಹೆಚ್ಚಿನ ಮಾಹಿತಿಗಾಗಿ 948150571, 6006338189, 9916640682 ಸಂಪರ್ಕಿಸಲು ಪತ್ರಿಕಾ ಪ್ರಕಟಣೆ ಮೂಲಕ ಕೋರಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>