Pocso Act | ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ ಯತ್ನ, ಪೋಕ್ಸೋ ಕಾಯ್ದೆಯಡಿ ಇಬ್ಬರ ವಿರುದ್ಧ ದೂರು ದಾಖಲು

0 1,595

ರಿಪ್ಪನ್‌ಪೇಟೆ: ಕೋಡೂರು ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಇಬ್ಬರ ಮೇಲೆ ದೂರು ದಾಖಲಾದ ಘಟನೆ ಯುಗಾದಿ ಹಬ್ಬದ ದಿನ ನಡೆದಿದೆ.

ತನ್ನ ಅಕ್ಕನ ಮನೆಗೆ ಹೋಗಿದ್ದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡ ಹೋದ ಯುವಕರಿಬ್ಬರು ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾರೆಂಬ ದೂರಿನನ್ವಯ ಬಿದರಹಳ್ಳಿ ಗ್ರಾಮದ ವಿಜಯ ಮತ್ತು ಯುವರಾಜ್ ಎಂಬುವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave A Reply

Your email address will not be published.

error: Content is protected !!