ರಿಪ್ಪನ್‌ಪೇಟೆ ವಿವಿಧೆಡೆ 79ನೇ ಸ್ವಾತಂತ್ರ್ಯ ಸಂಭ್ರಮ | ದೇಶದೆಲ್ಲಡೆ ಶಾಂತಿ ಮೇಳೈಸಲಿ ಹೊಂಬುಜ ಶ್ರೀಗಳ ಅಭಿಮತ

ರಿಪ್ಪನ್‌ಪೇಟೆ ; ದೇಶದಲ್ಲಿ ಶಾಂತಿ ಸೌಹಾರ್ದತೆ ಸಹಮತದ ಜೀವನ ವರ್ತಮಾನದ ಅಗತ್ಯವಾಗಿದ್ದು. ಧಾರ್ಮಿಕ ಕ್ಷೇತ್ರವನ್ನು ಬೆಂಬಿಡದೆ ಕಾಡುತ್ತಿರುವ ಮತೀಯ ಶಕ್ತಿಗಳಲ್ಲಿ ಸದ್ಬುದ್ದಿ ದೊರೆತು ಜಗತ್ತಿನಲ್ಲಿ ಶಾಂತಿ ಮೇಳೈಸುವಂತಾಗಲಿ ಎಂದು ಹೊಂಬುಜ ಜೈನಮಠದ ಪೀಠಾಧಿಕಾರಿ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಅಭಿಮತ ವ್ಯಕ್ತಪಡಿಸಿದರು. ಶ್ರೀಕ್ಷೇತ್ರದ ಅವರಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿ, ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಹುನ್ನಾರ ಅವ್ಯಾಹತವಾಗಿ ನಡೆಯುತ್ತಿದ್ದು ದೇಶದ ವಿಭಜನೆಯ ಹಾದಿಯತ್ತ ಸಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ದುಷ್ಟ ಶಕ್ತಿಗಳನ್ನು … Continue reading ರಿಪ್ಪನ್‌ಪೇಟೆ ವಿವಿಧೆಡೆ 79ನೇ ಸ್ವಾತಂತ್ರ್ಯ ಸಂಭ್ರಮ | ದೇಶದೆಲ್ಲಡೆ ಶಾಂತಿ ಮೇಳೈಸಲಿ ಹೊಂಬುಜ ಶ್ರೀಗಳ ಅಭಿಮತ