Hosanagara

ಶೇ. 80 ರಷ್ಟು ತುಂಬಿದ ಲಿಂಗನಮಕ್ಕಿ ಜಲಾಶಯ ! ಹೊಸನಗರ ತಾಲೂಕಿನ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

HOSANAGARA | ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಕ್ಷೀಣಿಸಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಎಲ್ಲೆಲ್ಲಿ ಎಷ್ಟು ಮಳೆ ದಾಖಲಾಗಿದೆ ಎಂದು ಇಲ್ಲಿ ನೀಡಲಾಗಿದೆ.

WhatsApp Group Join Now
Telegram Group Join Now
Instagram Group Join Now
karnataka rain

ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

  • ಸಾವೇಹಕ್ಲು : 156 mm
  • ಬಿದನೂರುನಗರ : 139 mm
  • ಸೊನಲೆ : 121 mm
  • ಚಕ್ರಾನಗರ : 13 mm
  • ಮಾಸ್ತಿಕಟ್ಟೆ : 87 mm
  • ಯಡೂರು : 79 mm
  • ಹುಲಿಕಲ್ : 61 mm
  • ಮಾಣಿ : 48 mm
  • ರಿಪ್ಪನ್‌ಪೇಟೆ : 18 mm
  • ಕಾರ್ಗಲ್ (ಸಾಗರ) : 16 mm
  • ಹೊಸನಗರ : 10 mm
  • ಹುಂಚ : 7 mm

ಲಿಂಗನಮಕ್ಕಿ ಜಲಾಶಯ :

📢 Stay Updated! Join our WhatsApp Channel Now →

ರಾಜ್ಯದ ಪ್ರಮುಖ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಜಲಾಶಯ ಶೇ. 80ರಷ್ಟು ಭರ್ತಿಯಾಗಿದ್ದು ಜಲಾಶಯ ಸೋಮವಾರ ಬೆಳಗ್ಗೆ 8:00ಕ್ಕೆ 1809.15 ಅಡಿ ತಲುಪಿದೆ. ಜಲಾಶಯಕ್ಕೆ 40382 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇನ್ನೂ ಕಳೆದ 24 ಗಂಟೆಗಳಲ್ಲಿ ಜಲಾಶಯಕ್ಕೆ 1.10 ಅಡಿ ನೀರು ಸಂಗ್ರಹವಾಗಿದೆ.

Read More

Rain Report | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ & ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

ಅವೈಜ್ಞಾನಿಕ ಪದ್ದತಿಯೋ ಅಥವಾ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರವೋ…!? ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇನಿದು ?

ಹೊಸನಗರ ಮಂಡಲ ಬಿಜೆಪಿ ವಿಶೇಷ ಕಾರ್ಯಕಾರಣಿ ಸಭೆ | ಸಾಲು ಸಾಲು ಭ್ರಷ್ಟಾಚಾರ, ಕಾಂಗ್ರೆಸ್ ಸರ್ಕಾರದ ಸಾಧನೆ ; ಹರತಾಳು ಹಾಲಪ್ಪ

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>