ರಿಪ್ಪನ್‌ಪೇಟೆ ; ಈ ಗ್ರಾ.ಪಂ. ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ಇರಲ್ಲ !

Written by Mahesha Hindlemane

Published on:

ರಿಪ್ಪನ್‌ಪೇಟೆ ; ಪಟ್ಟಣದ 110/11 ಕೆವಿ ಮೆಸ್ಕಾಂ ಮಾರ್ಗದ ತುರ್ತು ಕಾಮಗಾರಿ ನಿಮಿತ್ತ ಗುರುವಾರ ಬೆಳಿಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ಈ ಕೆಳಕಂಡ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Group Join Now
Telegram Group Join Now
Instagram Group Join Now

ಎಲ್ಲೆಲ್ಲಿ ಕರೆಂಟ್ ಇರಲ್ಲ ?

ರಿಪ್ಪನ್‌ಪೇಟೆ, ಹುಂಚ, ಬೆಳ್ಳೂರು, ಬಾಳೂರು, ಅರಸಾಳು, ಕೋಡೂರು, ಹೆದ್ದಾರಿಪುರ, ಕೆಂಚನಾಲ, ಗರ್ತಿಕೆರೆ, ಚಿಕ್ಕಜೇನಿ ಈ ಗ್ರಾ.ಪಂ ವ್ಯಾಪ್ತಿಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.

Leave a Comment