Ration Card :ರಾಜ್ಯ ಸರ್ಕಾರವು ಅನರ್ಹ ಪಡಿತರ ಚೀಟಿದಾರರಿಗೆ ಶಾಕ್ ನೀಡಿದ್ದು, ಅವರನ್ನು ಪತ್ತೆ ಹಚ್ಚುವುದು ಸಲುವಾಗಿ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ರಾಷ್ಟ್ರೀಯ ಆಹಾರ ಕಾಯ್ದೆಯನ್ನು ಉಲ್ಲಂಘಿಸಿರುವ ಮತ್ತು ಅನರ್ಹರಾದವರಿಗೆ ಸಂಬಂಧಿಸಿದಂತೆ ಖಾಸಗಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಇದರಿಂದ ಅವರು ಬಾಹ್ಯಗೊಳಿಸಲು ತಂತ್ರ ರೂಪಿಸಲಾಗಿದೆ
.2011ರ ಜನಸಂಖ್ಯೆ ದತ್ತಾಂಶದ ಆಧಾರದ ಮೇಲೆ, ರಾಜ್ಯದಲ್ಲಿ 11,99,700 ಅಂತ್ಯೋದಯ (ಎಎವೈ) ಮತ್ತು 4,01,93,130 ಸ್ವೀಕೃತದಾರರ ಪ್ರಮಾಣವನ್ನು ನಿಗದಿ ಮಾಡಲಾಗಿದೆ. ಆದರೆ, ರಾಜ್ಯದಲ್ಲಿ ಆದ್ಯತಾ ಕುಟುಂಬಗಳು (ಪಿಎಚ್ಎಚ್)ಮತ್ತು ಎಎವೈ 44 ಲಕ್ಷಕ್ಕೂ ಹೆಚ್ಚು ಇರುವುದನ್ನು ಕಂಡುಬಂದಿದೆ. ಇ ದರಿಂದ ರಾಜ್ಯ ಸರ್ಕಾರದ ಮೇಲೆ ಹೆಚ್ಚುವರಿ ಆರ್ಥಿಕ ಒತ್ತಣೆ ಬಿದ್ದಿದೆ. ದೇಶದಲ್ಲಿ ಅತಿಹೆಚ್ಚು ತೆರಿಗೆ ಸಂಗ್ರಹವಾಗುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ.
ಅನರ್ಹತೆಗೆ ಮಾನದಂಡಗಳು
ವಾರ್ಷಿಕ ಆದಾಯ 1.20 ಲಕ್ಷಗಿಂತ ಹೆಚ್ಚಿರುವ ಕುಟುಂಬ 3 ಹೆಕ್ಟೇರ್ಗಿಂತ ಹೆಚ್ಚಿನ ಭೂಮಿ ಹೊಂದಿದವರು ಸರ್ಕಾರಿ, ಅನುದಾನಿತ, ಸರ್ಕಾರಿ ಸಂಯೋಜಿತ ಸಂಸ್ಥೆಗಳಲ್ಲಿ ನೌಕರರು 1 ಸಾವಿರ ಚದರಡಿ ಪಕ್ಕಾ ಮನೆ ಹೊಂದಿದ್ದರೆ ಆದಾಯ, ವೃತ್ತಿ ತೆರಿಗೆ, ಜಿಎಸ್ಟಿ ಪಾವತಿದಾರರು ವಾಣಿಜೇತರ ವಾಹನ ಹೊಂದಿದವರು.
Read More
ನವೋದಯ 6 ನೇ ತರಗತಿ ಪ್ರವೇಶ ಪರೀಕ್ಷೆ ನೋಂದಣಿ ಪ್ರಾರಂಭ!
ಪಿಎಂ ಕಿಸಾನ್ 20ನೇ ಕಂತು : 20 ನೇ ಕಂತಿನ ದಿನಾಂಕ, ಫಲಾನುಭವಿಗಳ ಪಟ್ಟಿ ಪರಿಶೀಲಿಸಿ!
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.