ಡಿಸಿಸಿ ಬ್ಯಾಂಕ್ ಹಣದ ಅವ್ಯವಹಾರ । EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

Written by Koushik G K

Published on:

ಆರ್.ಎಂ. ಮಂಜುನಾಥ್ ಗೌಡ :ಕಳೆದ ಎರಡು ದಿನಗಳ ಹಿಂದೆ ಶಿವಮೊಗ್ಗ ಡಿಸಿಸಿ ಬ್ಯಾಂಕಿನಲ್ಲಿ ನಡೆದ ಹಣದ ಅವ್ಯವಹಾರ ಸಂಬಂಧ, ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಮತ್ತು ಅವರ ಪತ್ನಿ ಬಳಿ ಇರುವ 13 ಕೋಟಿ ಮೊತ್ತದ ಆಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ .

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಾಸಿಕ್ಯೂಷನ್ ದೂರು ಸಲ್ಲಿಸಿದ್ದಾರೆ. ಈ ವಿಚಾರದಲ್ಲಿ ಇಡಿಯಮೂಲಗಳ ಪ್ರಕಾರ, ಶಿವಮೊಗ್ಗ ಜಿಲ್ಲೆ ಸಹಕಾರಿ ಬ್ಯಾಂಕಿನಿಂದ ಹಣ ವಂಚನೆಯ ಪ್ರಕರಣದಲ್ಲಿ, ಬೆಂಗಳೂರಿನ ಇಡಿಯು DCC ಬ್ಯಾಂಕ್ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ವಿರುದ್ಧ 06.06.2025 ರಂದು ಗೌರವಾನ್ವಿತ ವಿಶೇಷ ನ್ಯಾಯಾಲಯದಲ್ಲಿ (PMLA) PMLA, 2002 ಅಡಿಯಲ್ಲಿ ಪ್ರಾಸಿಕ್ಯೂಷನ್ ದೂರು ಸಲ್ಲಿಸಲಾಗಿದೆ.

Read More

ಆರ್.ಎಂ. ಮಂಜುನಾಥ ಗೌಡ ,ಪತ್ನಿಗೆ ಸೇರಿದ 13.91 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಅಡಿಕೆ ಮಾನ ತೆಗೆಯುವ ಪ್ರಕ್ರಿಯೆಗಳು ಮಧ್ಯವರ್ತಿಗಳಿಂದ ನಡೆಯುತ್ತಿದೆ ; ಆರ್.ಎಂ. ಮಂಜುನಾಥ ಗೌಡ

Leave a Comment