ಸಾಗರ: ಬಿ.ಹೆಚ್ ರಸ್ತೆ.ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ದಿನಾಂಕ 10-06-2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ: ಟೌನ್ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಎಲ್.ಬಿ. ಕಾಲೇಜು, ಅಂಬಾಪುರ, ಲೋಹಿಯಾನಗರ, ಪ್ರಗತಿನಗರ, ವಿನೋಬನಗರ, ಮಂಕಳಲೆ, ನೆಹರುನಗರ, ಅರಳೀಕೊಪ್ಪ,
ಜನ್ನತ್ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಜೋಸೆಫ್ ನಗರ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್.ಐ.ಸಿ. ಆಫೀಸ್ ಹತ್ತಿರ .

ಎಫ್-17 ಎಸ್.ಎನ್ ನಗರ, ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ, ಎಸ್.ಎನ್ ನಗರ, ಕಂಬಳಿಕೊಪ್ಪ,ಇಂದಿರಾ ಗಾಂಧಿ ಕಾಲೇಜು ಹತ್ತಿರ, ಚಿಪ್ಳಿ ಮತ್ತು ಆಧಿಶಕ್ತಿನಗರಕ್ಕೆ ಒಳಪಡುವ ಪ್ರದೇಶಗಳಲ್ಲಿ ಬೆಳಗ್ಗೆ: 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವೃತ್ಯಯ ಉಂಟಾಗಲಿದೆ.
Read More
ಈ ಯೋಜನೆಯಲ್ಲಿ ರೂ. 20 ಪ್ರೀಮಿಯಂ ಪಾವತಿಸಿ 2 ಲಕ್ಷ ರೂಪಾಯಿಗಳ ವಿಮಾ ರಕ್ಷಣೆ ಪಡೆಯಿರಿ
ಡಿಸಿಸಿ ಬ್ಯಾಂಕ್ ಹಣದ ಅವ್ಯವಹಾರ । EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ
PM Kisan Yojane : ಈ ಕೆಲಸ ಮಾಡದ ರೈತರಿಗೆ 20 ನೇ ಕಂತಿನ 2,000 ರೂ. ಸಿಗುವುದಿಲ್ಲ !
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650