ಶಿವಮೊಗ್ಗದ ಮೆಗ್ಗಾನ್ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅಗತ್ಯವಿರುವ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವ ಕಾರಣದಿಂದ, ಇಂದು ಜೂನ್ 11 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಶಿವಮೊಗ್ಗದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ ?
ಹೊಸಮನೆ, ಹೊಸಮನೆ ಚಾನಲ್ ಏರಿಯಾ, ಶರಾವತಿ ನಗರ ಎ ಮತ್ತು ಬಿ ಬ್ಲಾಕ್, ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸಮುದಾಯ ಭವನ.ಯುನಿಟಿ ಆಸ್ಪತ್ರೆ, ಜೈಲ್ ವೃತ್ತ, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಶಿವಮೂರ್ತಿ ವೃತ್ತ.ಸತ್ಯಂ ಫೋರ್‌ವಿಂಗ್ಸ್, ಎ.ಆರ್.ಬಿ ಕಾಲೊನಿ, ಅಶೋಕ ನಗರ, ಪಂಪ ನಗರ, ರಂಗನಾಥ ಬಡಾವಣೆ, ಮಿಳಘಟ್ಟ, ಟಿಪ್ಪುನಗರ ಬಲಭಾಗ, ಬಿ.ಎಸ್.ಎನ್.ಎಲ್ ಭವನ, ದುರ್ಗಿಗುಡಿ, ಜಿಲ್ಲಾ ಪಂಚಾಯಿತಿ ಕಚೇರಿ, ತಿಲಕ್ ನಗರ, ಆರ್.ಎಂ.ಆರ್ ರಸ್ತೆ, ಜಯನಗರ, ಬಸವನಗುಡಿ, ಜಿಲ್ಲಾಧಿಕಾರಿ ಕಚೇರಿ, ಎ.ಎನ್.ಕೆ ರಸ್ತೆ, ಅಚ್ಯುತ್ ರಾವ್ ಬಡಾವಣೆ, ಸವಳಂಗ ರಸ್ತೆ, ರಾಘವೇಂದ್ರ ಸ್ವಾಮಿ ಮಠ ಸುತ್ತಮುತ್ತಲಿನ ಪ್ರದೇಶಗಳು.
Read More
ಅಡಿಕೆ ಧಾರಣೆ | 10 june 2025 |ಇಂದಿನ ಅಡಿಕೆ ರೇಟ್ ಹೇಗಿದೆ?