ಕರ್ನಾಟಕ SSLC ಪರೀಕ್ಷೆ-2 (Supplementary) ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ www.karresults.nic.in ನಲ್ಲಿ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು.
SSLC ಪರೀಕ್ಷೆ-2 ಫಲಿತಾಂಶವನ್ನು ಈ ರೀತಿ ಪರಿಶೀಲಿಸಿ:
- ಮೊದಲು karresults.nic.in ವೆಬ್ಸೈಟ್‌ಗೆ ಭೇಟಿ ನೀಡಿ.
- ‘Karnataka SSLC Supplementary Result 2025’ ಲಿಂಕ್ ಕ್ಲಿಕ್ ಮಾಡಿ.
- ನಿಮ್ಮ ನೋಂದಣಿ ಸಂಖ್ಯೆ (Register Number) ಮತ್ತು ಇತರ ವಿವರಗಳನ್ನು ನಮೂದಿಸಿ.
- ‘Submit’ ಕ್ಲಿಕ್ ಮಾಡಿದ ನಂತರ ನಿಮ್ಮ ಫಲಿತಾಂಶ ಡಿಸ್ಪ್ಲೇ ಆಗುತ್ತದೆ.
- ಫಲಿತಾಂಶವನ್ನು ಡೌನ್‌ಲೋಡ್ ಮಾಡಿ ಅಥವಾ ಪ್ರಿಂಟ್ ಮಾಡಿಕೊಳ್ಳಿ.
SMS ಮೂಲಕ SSLC ಫಲಿತಾಂಶ ಪಡೆಯುವುದು ಹೇಗೆ?
ವಿದ್ಯಾರ್ಥಿಗಳು SMS ಮೂಲಕವೂ SSLC ಫಲಿತಾಂಶ ಪಡೆಯಬಹುದು:
- ನಿಮ್ಮ ಮೆಸೇಜ್ ಬಾಕ್ಸ್‌ನಲ್ಲಿ
KAR10 <Register Number>
ಎಂದು ಟೈಪ್ ಮಾಡಿ. - ಇದನ್ನು 56263 ನಂಬರ್‌ಗೆ ಕಳುಹಿಸಿ.
- ನಿಮ್ಮ ಫಲಿತಾಂಶವನ್ನು ಕೂಡಲೇ ಮೆಸೇಜ್ ಮೂಲಕ ಪಡೆಯಬಹುದು.
Read More
ಆಗಸ್ಟ್ 1 ರಿಂದ ಯುಪಿಐ ನಿಯಮಗಳಲ್ಲಿ ದೊಡ್ಡ ಬದಲಾವಣೆ !
ವಿದ್ಯಾಭ್ಯಾಸಕ್ಕೆ ಹಣವಿಲ್ಲವೇ? ಕೇಂದ್ರ ಸರ್ಕಾರದ ಈ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಬಂಪರ್ ಸಾಲ ಸೌಲಭ್ಯ !
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650