ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

Written by Mahesh Hindlemane

Published on:

ಹೊಸನಗರ ; ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಜೂ.16 ರ ಸೋಮವಾರ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ರಜೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.

Leave a Comment