ರಿಪ್ಪನ್‌ಪೇಟೆ ; ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಪದಾಧಿಕಾರಿಗಳು ಇಂದು ಠಾಣೆಗೆ ಭೇಟಿ ನೀಡಿ ಠಾಣೆಗೆ ವರ್ಗಾವಣೆಯಾಗಿ ಬಂದಿರುವ ನೂತನ ಪಿಎಸ್‌ಐ ರಾಜುರೆಡ್ಡಿ ಬೆನ್ನೂರು ಇವರನ್ನು ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ನ ಜಿಲ್ಲಾಧ್ಯಕ್ಷ ಹೆಚ್.ಜೆ.ನಾಗೇಶ್ ಮಹಿಳಾ ಜಿಲ್ಲಾಧ್ಯಕ್ಷೆ ಹೆಚ್.ಜಿ.ವೇದಾವತಿ, ಕಾರ್ಯದರ್ಶಿ ಗೀತಾ ಅಣ್ಣಪ್ಪ, ಕೆ.ಸೀತಮ್ಮ ರಾಜಪ್ಪ, ಕೆ.ಸುಶೀಲ, ಮೂಡಾಗ್ರೆ, ಅನ್ನಪೂರ್ಣ ಆವಿನಾಶ್‌ಶೆಟ್ಟಿ, ನಾಗರಾಜ್‌ಶೆಟ್ಟಿ, ಬಿ.ಎಸ್.ಎನ್.ಡಿ.ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರಶೇಖರ್, ಇನ್ನಿತರರು ಹಾಜರಿದ್ದರು.