ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆಯಲ್ಲಿ ನಾಳೆ ಶಾಂತಿಸಭೆ

Written by Mahesha Hindlemane

Updated on:

ರಿಪ್ಪನ್‌ಪೇಟೆ ; ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ (ಆ.21 ಗುರುವಾರ) ಬೆಳಗ್ಗೆ 10:30ಕ್ಕೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದಲ್ಲಿ ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿಸಭೆ ಏರ್ಪಡಿಸಲಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಸಭೆಗೆ ಠಾಣಾ ವ್ಯಾಪ್ತಿಯ ಎಲ್ಲಾ ಗಣಪತಿ ಸಮಿತಿ ಹಾಗೂ ಈದ್ ಮಿಲಾದ್ ಸಮಿತಿ ಸದಸ್ಯರು, ಮುಖಂಡರುಗಳು ಮತ್ತು ಸಾರ್ವಜನಿಕರು ತಪ್ಪದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಲು ಕೋರಲಾಗಿದೆ.

Leave a Comment