ಹೊಸನಗರ ; ಪಟ್ಟಣದ ಆರ್.ಕೆ. ರಸ್ತೆಯ ನಿವಾಸಿ, ರಾಮಕ್ಷತ್ರಿಯ ಸಮಾಜದ ಹಿರಿಯ ಮುಖಂಡರಾದ ಕಟ್ಟೆ ಮಂಜುನಾಥ (ಬಾಬಣ್ಣ) ಅವರ ಧರ್ಮಪತ್ನಿ ಶಾರದಮ್ಮ (92) ತೀವ್ರ ಅನಾರೋಗ್ಯದ ಹಿನ್ನಲೆ ಶನಿವಾರ ಸಂಜೆ ನಿಧನರಾದರು.
ಮೃತರು ಪಟ್ಟಣ ಪಂಚಾಯತಿ ಮಾಜಿ ಸದಸ್ಯ, ಸ್ಪೋರ್ಟ್ಸ್ ಅಸೋಸಿಯೇಷನ್ ವ್ಯವಸ್ಥಾಪಕ ಕಟ್ಟೆ ಸುರೇಶ್ ಸೇರಿದಂತೆ ನಾಲ್ಕು ಪುತ್ರರು ಹಾಗು ಆರು ಪುತ್ರಿಯರು ಮಕ್ಕಳ ಜೊತೆಯಲ್ಲಿ ಮೊಮ್ಮಕ್ಕಳನ್ನು ಆಗಲಿದ್ದಾರೆ. ಇವರ ಅಂತ್ಯಸಂಸ್ಕಾರ ಭಾನುವಾರ ಬೆಳಗ್ಗೆ ಮಾರಿಗುಡಿ ಸಮೀಪದ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.