Karnataka Rain | ರಾಜ್ಯಕ್ಕೆ ಮುಂಗಾರು (Monsoon) ಪ್ರವೇಶವಾಗಿದ್ದು ಕೆಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದಿನಿಂದ 10ರವರೆಗೆ ಹಲವು ಜಿಲ್ಲೆಗಳಲ್ಲಿ ಜೋರು ಮಳೆ (Heavy Rain)ಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ (Dakshina Kannada), ಉತ್ತರ ಕನ್ನಡ (Uttara Kannada), ಉಡುಪಿ (Udupi), ಬೆಳಗಾವಿ (Belagavi), ಗದಗ (Gadaga), ಕಲಬುರಗಿ (Kalaburagi), ರಾಯಚೂರು (Rayachuru), ವಿಜಯಪುರ (Vijayapura), ಯಾದಗಿರಿ (Yadagiri), ಬಳ್ಳಾರಿ (Ballari), ಚಿಕ್ಕಮಗಳೂರು (Chikkamagaluru), ಹಾಸನ (Hasana) ಮತ್ತು ಶಿವಮೊಗ್ಗ (Shivamogga) ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನುಳಿದಂತೆ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಯಾದಗಿರಿ, ಹಾವೇರಿ, ಧಾರವಾಡ, ಬೀದರ್ ನಲ್ಲಿ ಸಾಧಾರಣದಿಂದ ಜೋರು ಮಳೆಯಾಗಲಿದೆ ಎಂದು ತಿಳಿಸಿದೆ.
Read More
- ಶಿವಮೊಗ್ಗದಲ್ಲಿ ಗೀತಾ ಶಿವರಾಜ್ಕುಮಾರ್ ಗೆ ಸೋಲು, ಫಲಿತಾಂಶದ ಕುರಿತು ಏನಂದ್ರು ?
- ಶಿವಮೊಗ್ಗ ಲೋಕಸಭಾ ಕ್ಷೇತ್ರ, ಯಾರಿಗೆ ಯಾವೆಲ್ಲ ಕ್ಷೇತ್ರದಲ್ಲಿ ಎಷ್ಟು ಮತ ಬಂದಿದೆ ?
- Adike Price 04 ಜೂನ್ 2024 | ಲೋಕಸಭೆ ಚುನಾವಣೆ ಫಲಿತಾಂಶದ ದಿನವಾದ ಇಂದು ಯಾವೆಲ್ಲ ಮಾರುಕಟ್ಟೆಗಳಲ್ಲಿ ಅಡಿಕೆ ರೇಟ್ ಎಷ್ಟಿದೆ ?

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.