ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲ ಈ ಗ್ರಾ.ಪಂ‌. ವ್ಯಾಪ್ತಿಯಲ್ಲಿ ಇಂದು ಕರೆಂಟ್ ಇರಲ್ಲ !

Written by Mahesha Hindlemane

Published on:

ರಿಪ್ಪನ್‌ಪೇಟೆ ; ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಇಂದು (ಸೆ.23) ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ಕೇಂದ್ರದ ತ್ರೈಮಾಸಿಕ ನಿರ್ವಹಣೆಯನ್ನು ಹಾಗೂ ಹಾಟ್ ಲೈನ್ ವಿಭಾಗದ ಸಲಹೆಗಳನ್ನು ಸರಿಪಡಿಸಲು ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

WhatsApp Group Join Now
Telegram Group Join Now
Instagram Group Join Now

ಎಲ್ಲೆಲ್ಲಿ ಕರೆಂಟ್ ಇರಲ್ಲ?

  • ರಿಪ್ಪನ್‌‌ಪೇಟೆ
  • ಹೆದ್ದಾರಿಪುರ
  • ಕೆಂಚನಾಲ,
  • ಅಮೃತ (ಗರ್ತಿಕೆರೆ)
  • ಹುಂಚ
  • ಬೆಳ್ಳೂರು
  • ಬಾಳೂರು
  • ಅರಸಾಳು
  • ಕೋಡೂರು
  • ಚಿಕ್ಕಜೇನಿ
📢 Stay Updated! Join our WhatsApp Channel Now →

ಈ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ಕರೆಂಟ್ ಇರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಂಜಿನಿಯರ್ ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.

Leave a Comment