ಹೊಸನಗರ : ಬ್ರಾಹ್ಮಣ ಸಮುದಾಯಕ್ಕೆ ನಿರಂತರವಾಗಿ ನಿಸ್ಪೃಹತೆಯಿಂದ ಸೇವೆ ಸಲ್ಲಿಸುತ್ತಿರುವುದನ್ನು ಪರಿಗಣಿಸಿ ತಾಲ್ಲೂಕಿನ ನಿಟ್ಟೂರು ನಿವಾಸಿ ರವೀಶ್ ಕುಮಾರ್ ಎನ್.ಎಸ್. ಅವರನ್ನು ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯರನ್ನಾಗಿ ಒಂದು ವರ್ಷ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಅಧ್ಯಕ್ಷ ಎಸ್. ರಘುನಾಥ್ ಆದೇಶ ಹೊರಡಿಸಿದ್ದಾರೆ.
ಅಲ್ಲದೆ, ಮಹಾ ಸಭೆಯನ್ನು ಸದೃಢ ಹಾಗು ಬಲಾಢ್ಯ ಸಂಸ್ಥೆಯಾಗಿ ಬೆಳೆಯುಲು ತಮ್ಮ ಅಮೂಲ್ಯ ಸೇವೆ ನೀಡಿ ಮಹಾಸಭಾದ ಯೋಜನೆಗಳು ಹೆಚ್ಚಿನ ವಿಪ್ರರಿಗೆ ದೊರೆಯುವಂತೆ ಕಾರ್ಯನಿರ್ವಹಿಸಲು ಅವರು ಕೋರಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.