ತೀರ್ಥಹಳ್ಳಿ

ತೀರ್ಥಹಳ್ಳಿ ; ಭೀಕರ ಅಪಘಾತ, ಬೈಕ್ ಸವಾರ ಸಾವು !

ತೀರ್ಥಹಳ್ಳಿ ; ಬೈಕ್ ಮತ್ತು ಬುಲೆರೋ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಇಂದು ಸಂಜೆ ನಡೆದಿದೆ.

inshot_20251014_2347294305239267227194836183.jpg

ಹುಂಚದಕಟ್ಟೆ ಸಮೀಪದ ನಿಟ್ಟೂರು ನಿವಾಸಿ ಚರಣ್ (23) ಮೃತ ದುರ್ದೈವಿ. ಈತ ತೀರ್ಥಹಳ್ಳಿಯಿಂದ ಮನೆಗೆ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ.

img-20251014-wa00451823154148070701025.jpg

ಚರಣ್ ಮೃತದೇಹ ಪಟ್ಟಣದ ಜೆ.ಸಿ ಆಸ್ಪತ್ರೆಯ ಶರಗಾರದಲ್ಲಿದ್ದು ತೀರ್ಥಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Leave a Comment