ಹೊಸನಗರ ; ತಾಲೂಕಿನ ನೂತನ ತಹಸೀಲ್ದಾರ್ ಆಗಿ ಕೆ.ಎನ್.ಭರತ್ ರಾಜ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
ಪ್ರಸ್ತುತ ಇವರು ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.