ಹೊಸನಗರ ತಾಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ನಿಧನ

Written by Mahesha Hindlemane

Updated on:

ಹೊಸನಗರ ; ತಾಲೂಕು ಬಿಜೆಪಿ ಅಧ್ಯಕ್ಷ, ತಾಲೂಕು ಪಂಚಾಯತ್ ಮಾಜಿ ಸದಸ್ಯ, ಹಿರಿಯ ನಾಯಕ, ರಾಜಕೀಯ ವಲಯದಲ್ಲಿ ‘ಸುಬ್ಬಣ್ಣ’ ಎಂದೇ ಚಿರಪರಿಚಿತರಾಗಿದ್ದ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ಇಂದು ಮಧ್ಯಾಹ್ನ 2:30ರ ಸುಮಾರಿಗೆ ಕೊನೆಯುಸಿರೆಳೆದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತೀವ್ರ ಹೃದಯಾಘಾತದಿಂದ ಕುಸಿದ್ದು ಬಿದ್ದ ಅವರನ್ನು ಕೂಡಲೇ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗಿತ್ತು ವೈದ್ಯರು ಪರೀಕ್ಷಿಸಿ ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದು ನಗರ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ.

Leave a Comment