ಬೆಂಗಳೂರಿನಲ್ಲಿ ಬೈಕ್ ಅಪಘಾತ ; ಹೊಸನಗರದ ಯುವಕ ಸಾವು !

Written by Mahesha Hindlemane

Published on:

ಹೊಸನಗರ ; ಇಲ್ಲಿನ ಕೊಡಚಾದ್ರಿ ಬಸ್ ಮಾಲೀಕ ಪಿ ಮನೋಹರ್‌ರ ಸಹೋದರ ಸುರೇಶ್‌ರವರ ಪುತ್ರ ನಾಗಭೂಷಣ್‌ (21) ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ನಾಗಭೂಷಣ್‌ ಬೆಂಗಳೂರಿನ ಇಂಜಿನಿಯರ್ 4ನೇ ವರ್ಷದ ವಿದ್ಯಾರ್ಥಿಯಾಗಿದ್ದು ತಂದೆ ಸುರೇಶ್, ತಾಯಿ ವರಲಕ್ಷ್ಮಿ ಸಹೋದರಿ, ಚಿಕ್ಕಪ್ಪ, ಚಿಕ್ಕಮ್ಮ ಹಾಗೂ ಅಪಾರ ಬಂಧು-ಬಳಗದವರನ್ನು ಅಗಲಿದ್ದಾರೆ.

ಹೊಸನಗರದ ಶಿವಮೊಗ್ಗ ರಸ್ತೆಯ ಇವರ ಮನೆಯಲ್ಲಿ ಗುರುವಾರ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಮಾರಿಗುಡ್ಡದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಿತು.

Leave a Comment