ಬಿ.ಎ. ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ವಿನಂತಿ ನವೀನ್

Written by Mahesha Hindlemane

Published on:

ರಿಪ್ಪನ್‌ಪೇಟೆ ; ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯದಲ್ಲಿ ಬಿ.ಎ. ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಗಳಿಸಿದ ರಿಪ್ಪನ್‌ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುರಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವಿನಂತಿ ನವೀನ್ ಎ.ವೈ. ಇವರಿಗೆ ರಾಜ್ಯಪಾಲರಿಂದ ಪದವಿ ಪ್ರದಾನ ಮಾಡಲಾಯಿತು.

WhatsApp Group Join Now
Telegram Group Join Now
Instagram Group Join Now

Leave a Comment