ಹರತಾಳು ರಾಘವೇಂದ್ರಸ್ವಾಮಿ ಮಠದಲ್ಲಿ ವಿಜೃಂಭಣೆಯ ಶ್ರೀರಾಮೋತ್ಸವ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಹರತಾಳು ಶ್ರೀರಾಘವೇಂದ್ರಸ್ವಾಮಿ ಮಠದ ಶ್ರೀರಾಮಾಶ್ರಮದಲ್ಲಿ 64ನೇ ವರ್ಷದ ಶ್ರೀರಾಮೋತ್ಸವವು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶ್ರೀರಾಘವೇಂದ್ರ ಸ್ವಾಮಿ ಮತ್ತು ಶ್ರೀರಾಮ ಸನ್ನಿಧಿಯಲ್ಲಿ ವಿಶೇಷ ಪೂಜೆ, ಶ್ರೀರಾಮ ಪಟ್ಟಾಭಿಷೇಕ ಹವನ ಪೂರ್ಣಾಹುತಿ ಮಹಾಪೂಜೆ ಹಾಗೂ ಅಷ್ಟೋತ್ತರ ಶತ ನಾಳಿಕೇರ ಮತ್ತು ಶ್ರೀಮಹಾಗಣಪತಿಯಾಗ ಜರುಗಿತು. ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನೆರವೇರಿತು.

Leave a Comment