SSLC RESULT ; ಹೆದ್ದಾರಿಪುರ, ಕೋಡೂರು, ಅರಸಾಳು, ಮೇರಿಮಾತಾ ಶಾಲಾ ಫಲಿತಾಂಶ

Written by Mahesha Hindlemane

Updated on:

ಅರಸಾಳು ಪ್ರೌಢಶಾಲೆ ಶೇ. 92 ಫಲಿತಾಂಶ

ರಿಪ್ಪನ್‌ಪೇಟೆ ; 2025-26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಅರಸಾಳು ಸರ್ಕಾರಿ ಪ್ರೌಢಶಾಲೆಗೆ ಶೇ. 92 ರಷ್ಟು ಫಲಿತಾಂಶ ಬಂದಿದೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪರೀಕ್ಷೆಗೆ ಶಾಲೆಯಿಂದ 13 ವಿದ್ಯಾರ್ಥಿಗಳು ಹಾಜರಾಗಿದ್ದು ಇದರಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ.

ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆ ಶೇ. 100 ಫಲಿತಾಂಶ

ರಿಪ್ಪನ್‌ಪೇಟೆ ; ಹೆದ್ದಾರಿಪುರ ಸರ್ಕಾರಿ ಪ್ರೌಢಶಾಲೆ ಶೇ.100 ಫಲಿತಾಂಶ ಬಂದಿದೆ.
ಪರೀಕ್ಷೆಗೆ ಶಾಲೆಯಿಂದ 28 ವಿದ್ಯಾರ್ಥಿಗಳು ಹಾಜರಾಗಿದ್ದು ಇದರಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ.

ಕೋಡೂರು ಸರ್ಕಾರಿ ಪ್ರೌಢಶಾಲೆ ಶೇ. 100 ಫಲಿತಾಂಶ

ರಿಪ್ಪನ್‌ಪೇಟೆ ; ಕೋಡೂರು ಸರ್ಕಾರಿ ಪ್ರೌಢಶಾಲೆ ಶೇ. 100 ಫಲಿತಾಂಶ ಬಂದಿದೆ
ಪರೀಕ್ಷೆಗೆ ಶಾಲೆಯಿಂದ 32 ವಿದ್ಯಾರ್ಥಿಗಳು ಹಾಜರಾಗಿದ್ದು ಇದರಲ್ಲಿ 32 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ.

ಮೇರಿಮಾತಾ ಪ್ರೌಢಶಾಲೆ ಶೇ. 94.74 ಫಲಿತಾಂಶ

ರಿಪ್ಪನ್‌ಪೇಟೆ ; ಮೇರಿಮಾತಾ ಪ್ರೌಢಶಾಲೆಗೆ ಶೇ. 94.74 ರಷ್ಟು ಫಲಿತಾಂಶ ಬಂದಿದೆ.
ಪರೀಕ್ಷೆಗೆ ಶಾಲೆಯಿಂದ 38 ವಿದ್ಯಾರ್ಥಿಗಳು ಹಾಜರಾಗಿದ್ದು ಇದರಲ್ಲಿ 36 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ.

Leave a Comment