ಕಾರಿಗೆ ಡಿಕ್ಕಿ ಹೊಡೆದು ಪಟ್ಟಿಯಾದ ಖಾಸಗಿ ಬಸ್ !

Written by Mahesha Hindlemane

Published on:

ತೀರ್ಥಹಳ್ಳಿ ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಕೈಮರ ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಖಾಸಗಿ ಬಸ್ ಪಲ್ಟಿ ಹೊಡೆದಿದೆ. ನಿದ್ದೆ ಮಂಪರಿನಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಬಸ್‌ನಲ್ಲಿ ಹಾಗೂ ಕಾರಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಳ್ಳಾರಿ ಮೂಲದ ಬಸ್ ಹಾಗೂ ಶಿವಮೊಗ್ಗ ಮೂಲದ ಕಾರು ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

Leave a Comment