2026-27ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

Written by Mahesha Hindlemane

Published on:

ಹೊಸನಗರ : 2026-27ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಿಸಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿತಲಾಗಿದೆ

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅರ್ಜಿ ಸಲ್ಲಿಸಲು ಜೂ. 30ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಆಯಾ ನಿಲಯದ ವಾರ್ಡನ್ ಅಥವಾ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಹೊಸನಗರ ಇವರನ್ನು ಸಂಪರ್ಕಿಸಬೇಕೆಂದು ಗ್ರೇಡ್ 2 ಸಹಾಯಕ ನಿರ್ದೇಶಕಿ ಗೀತಾ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://shp.karnataka.gov.in/bcwd

Leave a Comment