ರಿಪ್ಪನ್‌ಪೇಟೆ : ಜೂ.18 ರಂದು ಇಲ್ಲೆಲ್ಲ ಕರೆಂಟ್ ಇರಲ್ಲ !

Written by Mahesha Hindlemane

Updated on:

ರಿಪ್ಪನ್‌ಪೇಟೆ : ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ 110/11 ಕೆ.ವಿ. ರಿಪ್ಪನ್‌ಪೇಟೆ ವಿತರಣಾ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಹಾಗೂ ಹಾಟ್‌ಲೈನ್ ವಿಭಾಗದ ಸಲಹೆಗಳನ್ನು ಸರಿಪಡಿಸುವ ಕಾರಣದಿಂದ ನಾಳೆ (ಜೂ.18) ರಂದು ಬೆಳಿಗ್ಗೆ 10 ರಿಂದ ಸಂಜೆ 6-00 ಗಂಟೆವರೆಗೆ ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯಲ್ಲಿ ಕರೆಂಟ್ ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

WhatsApp Group Join Now
Telegram Group Join Now
Instagram Group Join Now

ಎಲ್ಲೆಲ್ಲಿ ಕರೆಂಟ್ ಇರಲ್ಲ ?

📢 Stay Updated! Join our WhatsApp Channel Now →

ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ (ಗರ್ತಿಕೆರೆ), ಬೆಳ್ಳೂರು, ಬಾಳೂರು, ಅರಸಾಳು, ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಗ್ರಾಹಕರು ಸಹಕರಿಸುವಂತೆ ರಿಪ್ಪನ್‌ಪೇಟೆ ಶಾಖೆಯ ಮೆಸ್ಕಾಂ ಅಭಿಯಂತರರು ತಿಳಿಸಿದ್ದಾರೆ.

Leave a Comment