SHIVAMOGGA | ಬೈಕಿನಲ್ಲಿ (Bike) ಬಂದಿದ್ದ ಯುವ ಜೋಡಿಯೊಂದು ರಸ್ತೆಯಿಂದ ಇಳಿದು ಟ್ರ್ಯಾಕ್ಟರ್ (Tractor) ಬಳಿಯೇ ಪ್ರಸವವಾದ ಬಳಿಕ ಮಗುವನ್ನು ಅಲ್ಲೇ ಬಿಟ್ಟು ಹೋಗಿರುವ ಘಟನೆ ಹೊಳಲೂರು ಗ್ರಾಮದ ಮುಖ್ಯರಸ್ತೆ ಬಳಿ ನಡೆದಿದೆ.
ಟ್ರ್ಯಾಕ್ಟರ್ ಟ್ರೇಲರ್ ಬಳಿಯೇ ಪ್ರಸವವಾದ ಬಳಿಕ ರಕ್ತ ಚೆಲ್ಲಿದ್ದು ಬಳಿಕ ನವಜಾತ ಹೆಣ್ಣು ಮಗುವನ್ನು ಸ್ಥಳದಲ್ಲೇ ಯುವ ಜೋಡಿ ಬಿಟ್ಟು ಹೋಗಿದೆ.
ಸ್ಥಳಕ್ಕೆ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿದ್ಯುತ್ ಮಾರ್ಗ ದುರಸ್ಥಿ ವೇಳೆ ಕರೆಂಟ್ ಶಾಕ್, ಕಾರ್ಮಿಕನ ಸ್ಥಿತಿ ಗಂಭೀರ !

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.