HOSANAGARA | ಮಲೆನಾಡು ಭಾಗದಲ್ಲಿ ವ್ಯಾಪಾಕ ಮಳೆ ಹಿನ್ನೆಲೆಯಲ್ಲಿ, ಪ್ರವಾಸಿಗರ ಸುರಕ್ಷತಾ ದೃಷ್ಟಿಯಿಂದ ನಿಟ್ಟೂರು ಸಮೀಪದ ಹಿಡ್ಲುಮನೆ ಫಾಲ್ಸ್ ಸೇರಿದಂತೆ ವನ್ಯಜೀವಿ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಎಲ್ಲಾ ಜಲಪಾತಗಳಿಗೆ ಗುರುವಾರದಿಂದ ಮುಂದಿನ ಆದೇಶದವರೆಗೆ ಅನಿರ್ದಿಷ್ಟ ಪ್ರವೇಶ ನಿರ್ಬಂಧ ಹೇರಿ ವನ್ಯಜೀವಿ ಇಲಾಖೆ ಆದೇಶ ಹೊರಡಿಸಿದೆ.
ಶಿವಮೊಗ್ಗ ಜಿಲ್ಲೆಯ ರೈತರೇ ಗಮನಿಸಿ | ಅಡಿಕೆ, ಕಾಳುಮೆಣಸು, ಮಾವು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಮಾಡಿಸಲು ಡೇಟ್ ಫಿಕ್ಸ್ ಆಗಿದೆ

SHIVAMOGGA RAIN | ಇಂದು ಬೆಳಗ್ಗೆಯಿಂದ ರಾತ್ರಿವರೆಗೆ ಸೊನಲೆಯಲ್ಲಿ ದಾಖಲಾಯ್ತು ರಾಜ್ಯದಲ್ಲೇ ಅತಿ ಹೆಚ್ಚು ಮಳೆ ! ಮತ್ತೆಲ್ಲೆಲ್ಲಿ ಎಷ್ಟಾಗಿದೆ ಮಳೆ ?

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.