SHIVAMOGGA | ರಾಜ್ಯದಲ್ಲಿ ಝಿಕಾ ವೈರಸ್ (Zika Virus) ಆತಂಕ ಹೆಚ್ಚಾಗಿದ್ದು ಈ ಆತಂಕ ನಡುವೆ ಶಿವಮೊಗ್ಗದಲ್ಲಿ 74 ವರ್ಷದ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ.
SSY | ಹೆಣ್ಣು ಮಕ್ಕಳ ಮದುವೆಗಾಗಿ ಹೂಡಿಕೆ ಮಾಡಬೇಕೆ ? ಇಲ್ಲಿದೆ ಸರ್ಕಾರದ ಅತ್ಯುನ್ನತ ಯೋಜನೆ !
ಝಿಕಾ ವೈರಸ್ ಸೇರಿದಂತೆ ಬಹು ಅಂಗಾಂಗ ವೈಪಲ್ಯಗಳಿಂದ ಬಳಲುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಕಳೆದ ಹತ್ತು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು ಎಂದು ತಿಳಿದುಬಂದಿದೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ವ್ಯಕ್ತಿ ಸಾವನ್ನಪ್ಪಿದ್ದು, ‘ಕೇವಲ ಝಿಕಾ ವೈರಸ್‌ಗೆ ವ್ಯಕ್ತಿ ಸಾಯಲು ಸಾಧ್ಯವಿಲ್ಲ. ಅವರು ಬಹು ಅಂಗಾಂಗ ವೈಫಲ್ಯಗಳಿಂದ ಬಳಲುತ್ತಿದ್ದರು’ ಎಂದು ಡಿ.ಹೆಚ್.ಓ ನಟರಾಜ್ ಸ್ಪಷ್ಟನೆ ನೀಡಿದ್ದಾರೆ.
ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಿ ಅಭಿವೃದ್ಧಿಗೆ ಆದ್ಯತೆ ನೀಡುವೆ : ಸಂಸದ ಬಿ.ವೈ. ರಾಘವೇಂದ್ರ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.