SHIVAMOGGA | ವೃದ್ಧ ಸಾವಿನ ಬೆನ್ನಲ್ಲೇ ಸಾಗರ ಮೂಲದ ಯುವಕನಲ್ಲೂ ಝಿಕಾ ವೈರಸ್ (Zika Virus) ಸೋಂಕು ಪತ್ತೆಯಾಗಿದ್ದು ಮಲೆನಾಡಿಗರಲ್ಲಿ ಮತ್ತಷ್ಟು ಆತಂಕ ಹೆಚ್ಚುವಂತೆ ಮಾಡಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ 24 ವರ್ಷದ ಯುವಕನಲ್ಲಿ ಝಿಕಾ ವೈರಸ್ ಸೋಂಕು ಪತ್ತೆಯಾಗಿದೆ.
ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸಿ ಅಭಿವೃದ್ಧಿಗೆ ಆದ್ಯತೆ ನೀಡುವೆ : ಸಂಸದ ಬಿ.ವೈ. ರಾಘವೇಂದ್ರ
ಇಂದು ಝಿಕಾ ವೈರಸ್‌ಗೆ 74 ವರ್ಷದ ವೃದ್ಧ ಬಲಿಯಾಗಿದ್ದು ರಾಜ್ಯದಲ್ಲಿ ಝಿಕಾ ವೈರಸ್ ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ.

ಹೊಸನಗರದಲ್ಲಿ ಕೆಡಿಪಿ ಸಭೆ | ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು ಆರೋಗ್ಯ ಇಲಾಖೆಯವರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ; ಶಾಸಕ ಬೇಳೂರು

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.